alex Certify SHOCKING: ಚಲಿಸುತ್ತಿರುವ ಕಾರಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಚಲಿಸುತ್ತಿರುವ ಕಾರಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ

ಚಲಿಸುತ್ತಿರುವ ಕಾರೊಂದರಲ್ಲಿ 35 ವರ್ಷ ವಯಸ್ಸಿನ ಮಹಿಳೆಯೊಬ್ಬರನ್ನು ಇಬ್ಬರು ಪುರುಷರು ಅತ್ಯಾಚಾರಗೈದ ಘಟನೆ ದೆಹಲಿಯ ಶಾಸ್ತ್ರಿ ಪಾರ್ಕ್ ಪ್ರದೇಶದಲ್ಲಿ ಜರುಗಿದೆ.

ಉದ್ಯೋಗ ಕೊಡಿಸುವುದಾಗಿ ಹೇಳಿ ಆಗಸ್ಟ್ 16ರಂದು ಸಂತ್ರಸ್ತೆಯನ್ನು ಉತ್ತರ ಪ್ರದೇಶದ ನೋಯಿಡಾದ ಸೂರಜ್ಪುರದಿಂದ ಕರೆದುಕೊಂಡು ಬಂದಿದ್ದ ಆರೋಪಿಗಳು ಈ ಕೃತ್ಯವೆಸಗಿದ್ದಾರೆ.

ಮತಾಂತರ ವಿರೋಧಿ ಕಾಯ್ದೆ ಕಾನೂನುಗಳಿಗೆ ಗುಜರಾತ್‌ ಹೈಕೋರ್ಟ್ ತಡೆಯಾಜ್ಞೆ

ಘಟನೆ ಸಂಬಂಧ ಸಂತ್ರಸ್ತೆ ಕೊಟ್ಟ ದೂರಿನ ಅನ್ವಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತನ್ನ ಮೇಲೆ ಅತ್ಯಾಚಾರವಾದ ಕಾರಿನ ನೋಂದಣಿ ಸಂಖ್ಯೆಯನ್ನು ಪೊಲೀಸರಿಗೆ ತಿಳಿಸಿದ ಸಂತ್ರಸ್ತೆ, ಆರೋಪಿಗಳನ್ನು ಶೀಘ್ರ ಬಂಧಿಸಲು ನೆರವಾಗಿದ್ದಾರೆ. ಸಂತ್ರಸ್ತೆಯ ಹೇಳಿಕೆ ರೆಕಾರ್ಡ್ ಮಾಡಿಕೊಳ್ಳಲಾಗಿದೆ. ವಾಹನ ಜಪ್ತಿ ಮಾಡಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...