alex Certify ಗಮನಿಸಿ : 3,064 ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ : ಲಿಖಿತ ಪರೀಕ್ಷೆಗೆ ದಿನಾಂಕ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : 3,064 ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ : ಲಿಖಿತ ಪರೀಕ್ಷೆಗೆ ದಿನಾಂಕ ಪ್ರಕಟ

ಬೆಂಗಳೂರು:  ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ (ಸಾಮಾನ್ಯ ಪುರುಷ ಮತ್ತು ಪುರುಷ ತೃತೀಯಲಿಂಗ) (ಸಿಎಆರ್/ಡಿಎಆರ್) ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಇದೀಗ ನೇಮಕ ಪ್ರಕ್ರಿಯೆಯ ಸ್ಪರ್ಧಾತ್ಮಕ ಪರೀಕ್ಷೆಯು ಡಿಸೆಂಬರ್ 10 ಕ್ಕೆ ನಡೆಯಲಿದೆ.

ರಾಜ್ಯದ 36 ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಲಾಗಿದ್ದು, ಅಂದಾಜು 3,18,900 ಅಭ್ಯರ್ಥಿಗಳು ಲಿಖಿತ ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ.

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3,064  ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ (ಸಾಮಾನ್ಯ ಪುರುಷ ಮತ್ತು ಪುರುಷ ತೃತೀಯಲಿಂಗ) (ಸಿಎಆರ್/ಡಿಎಆರ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...