alex Certify ಗಮನಿಸಿ : ನವೆಂಬರ್ ತಿಂಗಳ ‘ಅನ್ನಭಾಗ್ಯ’ ಹಣ ಜಮಾ, ನಿಮ್ಮ ಖಾತೆಗೆ ಬಂತಾ ಚೆಕ್ ಮಾಡ್ಕೊಳ್ಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ನವೆಂಬರ್ ತಿಂಗಳ ‘ಅನ್ನಭಾಗ್ಯ’ ಹಣ ಜಮಾ, ನಿಮ್ಮ ಖಾತೆಗೆ ಬಂತಾ ಚೆಕ್ ಮಾಡ್ಕೊಳ್ಳಿ

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ನವಂಬರ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಆಹಾರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ. ಇದೀಗ ನವೆಂಬರ್ ತಿಂಗಳ ಹೆಚ್ಚುವರಿ ಅಕ್ಕಿಯ ಹಣವನ್ನು ಖಾತೆಗೆ ಜಮಾ ಮಾಡಲಾಗಿದೆ.

.https://ahara.kar.nic.in/status1/status_of_dbt.aspx ಈ ಲಿಂಕ್ ಬಳಸಿ ಕರ್ನಾಟಕ ರಾಜ್ಯ ಸರ್ಕಾರದ ಆಹಾರ ಮತ್ತು ನಾಗರಿಕ ಸರಜರಾಜು ಇಲಾಖೆಗೆ ಭೇಟಿ ನೀಡಿ ಅಲ್ಲಿ ಅನ್ನಭಾಗ್ಯ ಹಣ ವರ್ಗಾವಣೆ ಮಾಹಿತಿ ಪಡೆದುಕೊಳ್ಳಬಹುದು.

ಚೆಕ್ ಮಾಡುವುದು ಹೇಗೆ..?

1) ಆಹಾರ ಇಲಾಖೆಯ ವೆಬ್ ಸೈಟ್ https://ahara.kar.nic.in/ ಲಾಗಿನ್ ಆಗಬೇಕು
2) ಇದರಲ್ಲಿ ಸ್ಟೇಟಸ್ ಆಫ್ ಡಿಬಿಟಿ ಅನ್ನುವ ಆಯ್ಕೆ ಕಾಣಿಸುತ್ತದೆ. ಅದನ್ನು ಆಯ್ಕೆ ಮಾಡಿ.
3) ನಂತರ ನಿಗದಿತ ಕಾಲಂ ನಲ್ಲಿ ರೇಷನ್ ಕಾರ್ಡ್ ನ ನಂಬರ್ ಕೇಳುತ್ತದೆ, ಅಂದ್ರೆ ಆರ್ ಸಿ ನಂಬರ್ನ್ನು ನಮೂದಿಸಿ
4) ನಂತರ ನಿಮ್ಮ ರೇಷನ್ ಕಾರ್ಡ್ ನ ಮೇಲ್ಬಾಗದಲ್ಲಿ ಕಾಣುವ ಆರ್ ಸಿ ನಂಬರ್ ಅನ್ನು ಇಲ್ಲಿ ನಮೂದಿಸಿ ಮುಂದುವರೆಯಿರಿ ಎಂಬ ಆಯ್ಕೆಯನ್ನು ಸೆಲೆಕ್ಟ್ ಮಾಡಿ.
5) ಮುಂದಿನ ಪುಟದಲ್ಲಿ ನಿಮ್ಮ ಅಕೌಂಟ್ಗೆ ಹಣ ಜಮಾ ಆಗಿದ್ಯಾ, ಒಂದೊಮ್ಮೆ ಖಾತೆಗೆ ಹಣ ಬರದಿದ್ದಲ್ಲಿ ಅದು ಯಾವ ಕಾರಣಕ್ಕೆ ಕ್ರೆಡಿಟ್ ಆಗಿಲ್ಲ ಎಂಬ ಮಾಹಿತಿ ನಿಮಗೆ ಸಿಗಲಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...