alex Certify ಗಮನಿಸಿ : ಕುವೆಂಪು ವಿವಿ ಸ್ನಾತಕೋತ್ತರ ಪದವಿ/ಡಿಪ್ಲೊಮಾ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಕುವೆಂಪು ವಿವಿ ಸ್ನಾತಕೋತ್ತರ ಪದವಿ/ಡಿಪ್ಲೊಮಾ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಕುವೆಂಪು ವಿವಿಯ ಸ್ನಾತಕೋತ್ತರ ಪದವಿ/ಡಿಪ್ಲೊಮಾ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಶಿವಮೊಗ್ಗ ಜಿಲ್ಲೆ ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯದ 2023-24ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಪದವಿ ಮತ್ತು ಸ್ನಾತಕೋತ್ತರ ಡಿಪ್ಲೋಮಾ ಕೋರ್ಸ್ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಯು.ಯು.ಸಿ.ಎಂ.ಎಸ್. ಪೋರ್ಟಲ್ ಮೂಲಕ ನ.15 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಮೆರಿಟ್ ಆಧಾರಿತ ಪಟ್ಟಿಯನ್ನು ನ.23 ರಂದು ಬಿಡುಗಡೆಗೊಳಿಸಲಾಗುವದು. ಮೆರಿಟ್ ಹಾಗೂ ಸ್ಪೆಷಲ್ ಕೆಟಗರಿಗೆ ನ. 27 ಹಾಗೂ ಮೆರಿಟ್ ಕಂ ಪೇಮೆಂಟ್ಗೆ ನ. 28 ಮತ್ತು ವರ್ಗಾವಣೆ ನ.29 ರಂದು ಪ್ರವೇಶಾತಿ ಕೌನ್ಸಿಲಿಂಗ್ ಮಾಡಲಾಗುವುದು ಎಂದು ಕುವೆಂಪು ವಿವಿಯ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...