alex Certify ಗಮನಿಸಿ : ಕರಾಮುವಿವಿಯಲ್ಲಿ ವಿವಿಧ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಕರಾಮುವಿವಿಯಲ್ಲಿ ವಿವಿಧ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

2023-24ರ ಜನವರಿ ಆವೃತ್ತಿಯ ವಿವಿಧ ಶೈಕ್ಷಣಿಕ ಕಾರ್ಯಕ್ರಮ (ಓಡಿಎಲ್ ಮಾದರಿ-ಆಫ್ಲೈನ್) ಗಳ ಪ್ರವೇಶಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ವಿದ್ಯಾರ್ಥಿಗಳು ಕೆಳಕಂಡ ಕೋರ್ಸ್ ಗಳಿಗೆ (https://ksouportal.com/views/StudentHome.aspx) de ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ, ಆಯಾ ಶಿಕ್ಷಣಕ್ರಮಗಳಿಗೆ ನಿಗದಿಪಡಿಸಿರುವ ಶೈಕ್ಷಣಿಕ ವಿದ್ಯಾರ್ಹತೆ ಯನುಸಾರ ದಾಖಲಾತಿಗಳೊಂದಿಗೆ ವಿವಿ ನಿಲಯದ ಕೇಂದ್ರ ಕಚೇರಿ ಮೈಸೂರು, ವಿವಿಧ ಪ್ರಾದೇಶಿಕ ಕೇಂದ್ರಗಳು ಮತ್ತು ಕಲಿಕಾರ್ಥಿ ಸಹಾಯ ಕೇಂದ್ರಗಳಲ್ಲಿ ಸಲ್ಲಿಸಿ ಪ್ರವೇಶಾತಿ ಪಡೆಯಬಹುದಾಗಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...