alex Certify ಗಮನಿಸಿ : ‘KSRTC’ ಅಂತರ್ ನಿಗಮ ವರ್ಗಾವಣೆಗೆ ಅರ್ಜಿ ಸಲ್ಲಿಕೆಯ ಅವಧಿ ಡಿ.31 ರವರೆಗೆ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ‘KSRTC’ ಅಂತರ್ ನಿಗಮ ವರ್ಗಾವಣೆಗೆ ಅರ್ಜಿ ಸಲ್ಲಿಕೆಯ ಅವಧಿ ಡಿ.31 ರವರೆಗೆ ವಿಸ್ತರಣೆ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಂತರ್ ನಿಗಮ ವರ್ಗಾವಣೆ ಅವಧಿ ಡಿ.31 ರವರೆಗೆ ವಿಸ್ತರಣೆ ಮಾಡಲಾಗಿದೆ.

ಕೆಎಸ್ಸಾರ್ಟಿಸಿಯ ದರ್ಜೆ-3ರ ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಅವಧಿಯನ್ನು ಡಿ. 31ರ ಸಂಜೆ 5.30ರವರೆಗೆ ವಿಸ್ತರಿಸಲಾಗಿದೆ.ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ನ. 30 ಕೊನೆಯ ದಿನಾಂಕವಾಗಿತ್ತುಆದರೆ, ನೌಕರರ ಅನುಕೂಲಕ್ಕಾಗಿ ಇದೀಗ ಅವಧಿ ವಿಸ್ತರಿಸಿರುವಕೆಎಸ್ಸಾರ್ಟಿಸಿ ಡಿ. 31ರವರೆಗೆ ಅವಕಾಶ ನೀಡಿದೆ. ಅರ್ಜಿ  ಸಲ್ಲಿಸುವವರು KSRTC  ವೆಬ್ಸೈಟ್ www.ksrtc.org/transferನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...