alex Certify ಗಮನಿಸಿ : ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಅಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಅಹ್ವಾನ

ಶಿವಮೊಗ್ಗ : ಜಿಲ್ಲಾ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಸಾಗರ ತಾಲೂಕಿನ ಸೈದೂರು ಮತ್ತು ಚನ್ನಗೊಂಡ ಗ್ರಾಮಗಳಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ತಹಶೀಲ್ದಾರ್ ಸಾಗರ ತಾಲೂಕು ಕಚೇರಿ/ ಉಪ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ದಿ:12/01/2024 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...