alex Certify ಗಮನಿಸಿ : ‘ಕರ್ನಾಟಕ ಒನ್ ಕೇಂದ್ರ’ ತೆರೆಯಲು ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ‘ಕರ್ನಾಟಕ ಒನ್ ಕೇಂದ್ರ’ ತೆರೆಯಲು ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಒಂದೇ ಸೂರಿನಡಿಯಲ್ಲಿ ಎಲ್ಲಾ ಇಲಾಖೆಗಳ ಆಯ್ದ ಸರ್ಕಾರದ ಸೇವೆಗಳನ್ನು ನಗರ ಸ್ಥಳೀಯ ಸಂಸ್ಥೆಯ ಭಾಗದ ನಾಗರಿಕರಿಗೆ ನೀಡುವ ಸದುದ್ದೇಶದಿಂದ ಕರ್ನಾಟಕ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪ್ರಸ್ತುತ ಮಡಿಕೇರಿ ನಗರಸಭೆ(ಸಿಎಂಸಿ) ಮತ್ತು ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ತಲಾ ಒಂದು ಕೇಂದ್ರಗಳನ್ನು ತೆರೆಯಲು ಅವಕಾಶವಿದೆ. ಆಸಕ್ತ ಪ್ರಾಂಚೈಸಿಗಳು https://www.karnatakaone.gov.in/Public/FranchiseeRegister ಲಿಂಕ್ನ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸಹಾಯವಾಣಿ ಸಂಖ್ಯೆ 080-49203888/ 8904085030 ಇ-ಮೇಲ್ onehelpdesk@karnataka.gov.in ನ್ನು ಸಂಪರ್ಕಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...