alex Certify ಗಮನಿಸಿ: ‘CETʼ ಪರೀಕ್ಷೆ ಅರ್ಜಿ ಸಲ್ಲಿಕೆಗೆ ‘ದಿನಾಂಕ ವಿಸ್ತರಣೆ’ : ಇಲ್ಲಿದೆ ಕೊನೆಯ ದಿನಾಂಕದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: ‘CETʼ ಪರೀಕ್ಷೆ ಅರ್ಜಿ ಸಲ್ಲಿಕೆಗೆ ‘ದಿನಾಂಕ ವಿಸ್ತರಣೆ’ : ಇಲ್ಲಿದೆ ಕೊನೆಯ ದಿನಾಂಕದ ಮಾಹಿತಿ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಏಪ್ರಿಲ್‌ 18 ಮತ್ತು 19 ರಂದು ನಡೆಸಲು ಉದ್ದೇಶಿಸಿರುವ ಪ್ರಸಕ್ತ ಸಾಲಿನ ಸಿಇಟಿಗೆ ಅರ್ಜಿ ಸಲ್ಲಿಸಲು ನೀಡಿದ್ದ ಕಾಲಾವಕಾಶವನ್ನು ಫೆ. 20ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.

ಆನ್‌ಲೈನ್ ಅರ್ಜಿ ಸಲ್ಲಿಸದೆ ಇರುವ ಹಾಗು ಶುಲ್ಕವನ್ನು ಪಾವತಿಸದೆ ಇರುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ದಿನಾಂಕ 18-04-2024 ಮತ್ತು 19-04-2024 ರಂದು ನಡೆಸಲಾಗುವ ಸಿಇಟಿ-2024ಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 20-02-2024 ರ ರಾತ್ರಿ 11.59 ರವರೆಗೆ ಹಾಗು 23-02-2024 ರ ಸಂಜೆ 5.30 ರವರೆಗೆ ಶುಲ್ಕ ಪಾವತಿಸಲು ದಿನಾಂಕವನ್ನು ವಿಸ್ತರಿಸಲಾಗಿರುತ್ತದೆ ಎಂದು ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...