alex Certify ಗಮನಿಸಿ : ‘KSRTC’ ದರ್ಜೆ-03 ‘ತಾಂತ್ರಿಕ ಸಹಾಯಕ’ ಹುದ್ದೆಯ ಅಂತಿಮ ಆಯ್ಕೆ ಪಟ್ಟಿ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ‘KSRTC’ ದರ್ಜೆ-03 ‘ತಾಂತ್ರಿಕ ಸಹಾಯಕ’ ಹುದ್ದೆಯ ಅಂತಿಮ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು : KSRTC ದರ್ಜೆ-03 ತಾಂತ್ರಿಕ ಸಹಾಯಕ ಹುದ್ದೆಯ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ನಿಗಮದ ವೆಬ್ ಸೈಟ್ ನಲ್ಲಿ ಪರಿಶೀಲಿಸಿಕೊಳ್ಳಬಹುದಾಗಿದೆ. 

ತಾಂತ್ರಿಕ ಸಹಾಯಕ ಹುದ್ದೆಗೆ ಆಯ್ಕೆಗೊಂಡಿದ್ದ ಅಭ್ಯರ್ಥಿಗಳಸಂಭವನೀಯ ಆಯ್ಕೆಪಟ್ಟಿಯನ್ನು ಪ್ರಕಟಿಸಿ ಆಕೇಪಣೆಗಳನ್ನು ಸಲ್ಲಿಸಲು 12:01:2024 ರವರೆಗೆ ಅವಕಾಶ ನೀಡಲಾಗಿತ್ತು. ಅದರಂತೆ ಸ್ವೀಕರಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿ ಅರ್ಹ ಆಕ್ಷೇಪಣೆಗಳನ್ನು ಪರಿಗಣಿಸಿ ಅಂತಿಮ ಆಯ್ಕೆಪಟ್ಟಿಯನ್ನು ದಿನಾಂಕ: 13-01-2024 ರಂದು ನಿಗಮದ ಕೇಂದ್ರ ಕಛೇರಿಯ ಸೂಚನಾ ಫಲಕ ಮತ್ತು ನಿಗಮದ ಅಧಿಕೃತ ವೆಬ್-ಸೈಟ್ ಆದ ksrtcjobs.com ನಲ್ಲಿ ಪ್ರಕಟಿಸಲಾಗಿದೆ ಎಂದು KSRTC ಪ್ರಕಟಣೆ ಹೊರಡಿಸಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...