alex Certify ಗಮನಿಸಿ : ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಮತ್ತೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಮತ್ತೆ ಅವಕಾಶ

ಬೆಂಗಳೂರು : ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ/ಬದಲಾವಣೆ ಮಾಡಬಯಸಿದ್ದಲ್ಲಿ Voter Helpline Application ಡೌನ್ ಲೋಡ್ ಮಾಡಿಕೊಂಡು ಅಥವಾ https://voters.eci.gov.in ವೆಬ್ ಸೈಟ್ ಗೆ ಲಾಗಿನ್ ಆಗಿ ಆನ್ ಲೈನ್ ಮೂಲಕ ಸಲ್ಲಿಸಬಹುದು ಅಥವಾ ಸಂಬಂಧಿಸಿದ ಬೂತ್ ಮಟ್ಟದ ಅಧಿಕಾರಿ ಅಥವಾ ಮತದಾರರ ನೋಂದಣಾಧಿಕಾರಿ ಕಛೇರಿಗೆ ಭೇಟಿ ನೀಡಿ ಸಂಪರ್ಕಿಸಬಹುದು.

ವಿಳಾಸ ಬದಲಾವಣೆ, ಬದಲಿ ಮತದಾರರ ಗುರುತಿನ ಚೀಟಿ ನೀಡುವಿಕೆಗಾಗಿ, ಮತದಾರರ ಪಟ್ಟಿಯಲ್ಲಿನ ನಮೂದುಗಳ ತಿದ್ದುಪಡಿಗಳಿಗಾಗಿ, ಅಂಗವಿಕಲ ವ್ಯಕ್ತಿಯನ್ನು ಮತದಾರರ ಪಟ್ಟಿಯಲ್ಲಿ ಗುರುತಿಸಲು ಅವಕಾಶ ನೀಡಲಾಗಿದೆ.

ವಿಶೇಷ ನೋಂದಣಿ ಅಭಿಯಾನದ ದಿನಾಂಕಗಳು :

18-11-2023 (ಶನಿವಾರ)

19-11-2023 (ಭಾನುವಾರ)

02-12-2023 (ಶನಿವಾರ)

03-12-2023 (ಭಾನುವಾರ)

ಸ್ಥಳ : ಎಲ್ಲಾ ಮತಗಟ್ಟೆ ಕೇಂದ್ರಗಳಲ್ಲಿ, ಸಮಯ: ಬೆಳಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ

ಆ ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಂಡು ನಿಮ್ಮ ವಿವರಗಳನ್ನು ಪರಿಶೀಲಿಸಿ Register online and check your details https://voterportal.eci.gov.in

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...