alex Certify ಗಮನಿಸಿ : ಕಳೆದುಹೋದ ನಿಮ್ಮ ‘ಮೊಬೈಲ್’ ಬ್ಲಾಕ್ ಮಾಡಿಸಲು ಜಸ್ಟ್ ಹೀಗೆ ಮಾಡಿ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಕಳೆದುಹೋದ ನಿಮ್ಮ ‘ಮೊಬೈಲ್’ ಬ್ಲಾಕ್ ಮಾಡಿಸಲು ಜಸ್ಟ್ ಹೀಗೆ ಮಾಡಿ..!

ಬೆಂಗಳೂರು : ಒಂದು ‘ಮೊಬೈಲ್’ ಕಳೆದು ಹೋದರೆ ಅಥವಾ ಕಳ್ಳತನವಾದರೆ ಏನು ಮಾಡಬೇಕು..? ಮೊಬೈಲ್ ಕಳೆದುಹೋದರೆ ಅಥವಾ ಕಳ್ಳತನವಾದರೆ ತಕ್ಷಣವೇ ಸಿಇಐಆರ್ ವೆಬ್ಸೈಟ್ಗೆ ಭೇಟಿ ನೀಡಬೇಕು. ಈ ಬಗ್ಗೆ ಇಲ್ಲಿದೆ ಮಾಹಿತಿ.

ಕಳೆದುಹೋದ ಅಥವಾ ಕಳ್ಳತನವಾದ ಮೊಬೈಲ್ಗಳನ್ನು ಬ್ಲಾಕ್ ಮಾಡಲು ಸರ್ಕಾರ ರೂಪಿಸಿರುವ ವ್ಯವಸ್ಥೆ ಸಿಇಐಆರ್. ಐಎಂಇಐ ನಂಬರ್ ಮೂಲಕ ಮೊಬೈಲ್ ಪತ್ತೆ ಮಾಡಲು ಈ ವ್ಯವಸ್ಥೆ ಅನುಕೂಲವಾಗಿದೆ.

ಮೊಬೈಲ್ ಕಳೆದುಹೋದರೆ ಅಥವಾ ಕಳ್ಳತನವಾದರೆ ತಕ್ಷಣವೇ ಸಿಇಐಆರ್ ವೆಬ್ಸೈಟ್ಗೆ ಭೇಟಿ ನೀಡಬೇಕು. ಮೊಬೈಲ್ ವಿವರಗಳನ್ನು ಐಎಂಇಐ ನಂಬರ್ ಹಾಗೂ ಒಟಿಪಿ ಸಮೇತ ದಾಖಲಿಸಬೇಕು. ನಂತರ ರಶೀದಿ ಸಿಗುತ್ತದೆ. ಈ ರೀತಿ ದೂರು ಸಲ್ಲಿಕೆ ನಂತರ ಸಂಬಂಧಪಟ್ಟ ಠಾಣೆಗೆ ಮಾಹಿತಿ ಹೋಗುತ್ತದೆ. ತಕ್ಷಣವೇ ಮೊಬೈಲ್ ಬ್ಲಾಕ್ ಆಗುತ್ತದೆ ಎಂದು ಸರ್ಕಾರ ಮಹತ್ವದ ಪ್ರಕಟಣೆ ಹೊರಡಿಸಿದೆ.

ಮೊಬೈಲ್ ಕಳುವಾದರೆ ಏನು ಮಾಡಬೇಕು..?

• ಸಿಇಐಆರ್ ವೆಬ್ಸೈಟ್ ಭೇಟಿ ನೀಡಿ
• ಮೊಬೈಲ್ ವಿವರಗಳನ್ನು ಐಎಂಇಐ ನಂಬರ್ ಹಾಗೂ ಒಟಿಪಿ ಸಮೇತ ದಾಖಲಿಸಬೇಕು
• ನಂತರ ರಶೀದಿ ಸಿಗುತ್ತದೆ
• ಈ ರೀತಿ ದೂರು ಸಲ್ಲಿಕೆ ನಂತರ, ಸಂಬಂಧಪಟ್ಟ ಠಾಣೆಗೆ ಮಾಹಿತಿ ಹೋಗುತ್ತದೆ
• ತಕ್ಷಣವೇ ಕಳೆದುಹೋದ ಮೊಬೈಲ್ ಬ್ಲಾಕ್ ಆಗುತ್ತದೆ

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...