alex Certify ಗಮನಿಸಿ: ಮಾ.23 ರಂದು ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: ಮಾ.23 ರಂದು ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2ರ ವ್ಯಾಪ್ತಿಗೆ ಬರುವ ವಿದ್ಯುತ್ ಉಪ-ಕೇಂದ್ರದ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದ ಮಾ.23 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:

ಎಫ್-1 ವ್ಯಾಪ್ತಿಯ ಕಪ್ಪಗಲ್ಲು ರಸ್ತೆ, ಸಿದ್ದಾರ್ಥ ನಗರ ಕಾಲೋನಿ, ಹೌಸಿಂಗ್ ಬೋರ್ಡ್, ಬೀಚಿನಗರ, ಕೆಇಬಿ ಕ್ವಾರ್ಟಸ್ಸ್, ಭಗತ್ ಸಿಂಗ್ ನಗರ, ಹೆಚ್‌ಡಿಎಫ್‌ಸಿ ಬ್ಯಾಂಕ್, ಬಾಲಾಜಿ ನರ್ಸಿಂಗ್ ಹೋಮ್, ಲಾ ಕಾಲೇಜು, ಮುಲ್ಲಂಗಿ ಲೇಔಟ್, ಕನಕದುರ್ಗ ಲೇಔಟ್. ಎಫ್-2 ವ್ಯಾಪ್ತಿಯ ಗಾಂಧಿನಗರ, ಬಿ.ಎಸ್.ಕಾಂಪೌಂಡ್, ಎರ‍್ರಿತಾತ ನಗರ, ಸೆಂಟ್ರಲ್‌ಜೈಲ್, ಪಾರ್ವತಿ ನಗರ, ಮಾರುತಿ ಕಾಲೋನಿ, ಮೋಕ ರಸ್ತೆ, ಸೊಂತಲಿಂಗಣ್ಣ ಕಾಲೋನಿ, ರೈಲ್ವೆ ಸ್ಟೇ಼ಷನ್, ಎಸ್.ಪಿ. ಬಂಗ್ಲೆ, ಮಹಿಳಾ ಕಾಲೇಜು ರಸ್ತೆ, ಗಾಂಧಿನಗರ, ಸೂರ್ಯಕಾಲೋನಿ.

ಎಫ್-4 ವ್ಯಾಪ್ತಿಯ ಆಟೋ ನಗರ, ಎಸ್.ಆರ್.ಎಮ್ ಲೇ ಔಟ್, ಕನಕದಾಸ ನಗರ, ಕೆ.ಎ.ಐ.ಡಿ,ಬಿ ಕೈಗಾರಿಕಾ ಪ್ರದೇಶ. ಎಫ್-6 ವ್ಯಾಪ್ತಿಯ ತಾಳೂರು ರೋಡ್, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್‌ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ಎಸ್.ಪಿ.ಸರ್ಕಲ್, ಶಾಸ್ತ್ರಿ ನಗರ, ಬ್ಯಾಂಕ್ ಕಾಲೋನಿ, ಬಸವನಕುಂಟೆ, ಸಿರುಗುಪ್ಪ ರೋಡ್, ರಾಮ ನಗರ, ಅವಂಬಾವಿ. ಶ್ರೀಧರಗಡ್ಡ.

ಎಫ್-7 ವ್ಯಾಪ್ತಿಯ ಸಂಗನಕಲ್ಲು ರಸ್ತೆ, ಎಸ್.ಎನ್.ಪೇಟ್ 3ನೇ ಕ್ರಾಸ್, ಜಿಲ್ಲಾ ಆಸ್ಪತ್ರೆ, ರಾಘವ ಕಲಾ ಮಂದಿರ, ಅನಂತಪುರ ರಸ್ತೆ, ವಡ್ಡರ ಬಂಡ್ಡೆ, ಅಗಡಿ ಮಾರೆಪ್ಪ ಕಾಂಪೌಂಡ್, ರೂಪನಗುಡಿರಸ್ತೆ, ಮುಬರಕ್‌ ಟಾಕೀಸ್, ಬಾಲಾಜಿ‌ ರಾವ್‌ ರಸ್ತೆ, ಕೆ.ಸಿ. ರೋಡ್, ಮೀನಾಕ್ಷಿ ಸರ್ಕಲ್, ಬೆಂಗಳೂರು ರಸ್ತೆ, ದುಗ್ಗಪ್ಪ ಬೀದಿ, ರೆಡ್ಡಿ ಬೀದಿ, ಆಲ್ಲಂ ಬೀದಿ, ಮುಲ್ಲಂಗಿ ಸಂಜೀವಪ್ಪ ಬೀದಿ, ರೂಪನಗುಡಿ ನರಪ್ಪ ಬೀದಿ, ತಾಯಮ್ಮಕಟ್ಟೆ.

ಎಫ್-8 ವ್ಯಾಪ್ತಿಯ ಬಸವೇಶ್ವರ ನಗರ, ಎಂ.ಆರ್.ವಿ. ಲೇಔಟ್, ಸದ್ಗುರು ಕಾಲೋನಿ, ರೇಣುಕಾಚಾರ್ಯ ನಗರ, ಅಲ್ಲಂ ಲೇಔಟ್, ಬಿ.ಎಂ.ಎಸ್. ಲೇಔಟ್, ತಿರುಮಲ ಲೇಔಟ್, ಹರಿಪ್ರಿಯ ನಗರ, ಸುಷ್ಮಸ್ವರಾಜ್ ಕಾಲೋನಿ.

ಎಫ್-9 ನೆಹರು ಕಾಲೋನಿ, 1ನೇ ಅಡ್ಡರಸ್ತೆ, 2ನೇ ಅಡ್ಡರಸ್ತೆ, ಶಂಕರ್ ಕಾಲೋನಿ, ಎಸ್.ಎನ್.ಪೇಟೆ 6ನೇ, 5ನೇ ಮತ್ತು 4ನೇ, 3ನೇ ಅಡ್ಡರಸ್ತೆ, ಡಿಆರ್‌ಗ್ರೌಂಡ್, ಡಬಲ್ ರಸ್ತೆ, ಕೋಲಾಂಚಾಲಂ ಕೌಪೌಂಡ್, ರಾಯಲ್ ಸರ್ಕಲ್, ಗಾಂಧಿ ಭವನ, ಸಿಎಂಸಿ, ಅಂಬಲಿ ಬಾಗ್, ತಾಲ್ಲೂಕ್‌ ಅಫೀಸ್, ಡಿಸಿ ಅಫೀಸ್. ಎಫ್-10 ವ್ಯಾಪ್ತಿಯ ವಾಟರ್ ಬೂಸ್ಟರ್, ಮೋಕ ವಾಟರ್ ವರ್ಕ್ಸ್. ಎಫ್-10 ವ್ಯಾಪ್ತಿಯ ಅಶೋಕ್ ನಗರ. ಎಫ್-11 ನ ಕೈಗಾರಿಕಾ ಪ್ರದೇಶ (ಇಂಡಸ್ಟ್ರಿಯಲ್ ಏರಿಯಾ).

ಎಫ್-12 ವ್ಯಾಪ್ತಿಯ ನಿಜಲಿಂಗಪ್ಪ ಕಾಲೋನಿ, ಲಲಿತಾ ಲೇಔಟ್, ಗೊಲ್ಲರ ನರಸಪ್ಪ ಕಾಲೋನಿ, ರಾಘವೇಂದ್ರ ಕಾಲೋನಿ 2ನೇ ಹಂತ, ದೀಪಕ್ ಕಾಲೋನಿ, ಕೆವಿಟಿ ನಗರ, ವೆಂಕಟೇಶ್ವರ ನಗರ, ಅನಂತಪುರ ರಸ್ತೆ, ಶೇಕ್ಷಾವಲ್ಲಿ ದುರ್ಗಾ, ಕುಬೇರ ಲೇಔಟ್.

ಎಫ್-13 ವ್ಯಾಪ್ತಿಯ ದೇವಿನಗರ, ಸಿರುಗುಪ್ಪಾ ರಸ್ತೆ, ಇಂದಿರ ನಗರ, ಸಂಜಯನಗರ, ಶಿವಲಿಂಗ ನಗರ, ಶಾಸ್ತ್ರಿ ನಗರ, ಬಸವನಕುಂಟೆ, ಎಂ.ಕೆ.ನಗರ, ಅವಂಬಾವಿ, ಅಶೋಕ ನಗರ, ಶ್ರೀನಿವಾಸ ನಗರ, ಕುರಿಹಟ್ಟಿ, ಎಸ್.ಪಿ.ಸರ್ಕಲ್, ವೀರಣ್ಣಗೌಡ ನಗರ, ರಾಜೇಶ್ವರಿ ನಗರ, ಕೆ.ಎಂ.ಎಫ್, ಭುವನಗಿರಿ ಕಾಲೋನಿ, ಎಸ್.ಎಲ್.ವಿ ಕಾಲೋನಿ, ಶಿವಗಿರಿ ಕಾಲೋನಿ, ರಾಮನಗರ, ಶ್ರೀನಿವಾಸ ನಗರ, ಸೂರ್ಯ ಕಾಲೋನಿ.

ಎಫ್-14 ವ್ಯಾಪ್ತಿಯ ಗಣೇಶ ಕಾಲೋನಿ, ಸಿದ್ಗಿಕಾಲೋನಿ, ಗೊಲ್ಲನರಸಪ್ಪ ಕಾಲೋನಿ, ಎಂಎಂಟಿಸಿ ಕಾಲೋನಿ, ಮಾರುತಿ ನಗರ, ಹುಸೇನ ನಗರ, ರಾಮಯ್ಯ ಕಾಲೋನಿ, ರಾಘವೇಂದ್ರ ಕಾಲೋನಿ 1ನೇ ಹಂತ, ಅನಂತಪುರ ರಸ್ತೆ, ಪಟೇಲ್ ನಗರ, ಹದ್ದಿನಗುಂಡು ರಸ್ತೆ, ಎಸ್.ಎನ್.ಪೇಟೆ 1ನೇ ಅಡ್ಡರಸ್ತೆ, 2ನೇ ಅಡ್ಡರಸ್ತೆ, ವಿಶಾಲ ನಗರ, ದತ್ತಸಾಯಿ ನಗರ, ಹನುಮಾನ್ ನಗರ, ಎಚ್.ಎಲ್.ಸಿ.ಕಾಲೋನಿ.

ಎಫ್-15 ವ್ಯಾಪ್ತಿಯ ವಾಜಪೇಯಿ ಲೇಔಟ್, ಕನಕ ದುರ್ಗಮ್ಮ ಬಡಾವಣೆ, ಬೃಂದಾವನ ಕಾಲೋನಿ ಸೇರಿದಂತೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದ್ದು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...