alex Certify ಗಮನಿಸಿ : ಎಪಿಡೆಮಿಯಲಾಜಿಸ್ಟ್ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಎಪಿಡೆಮಿಯಲಾಜಿಸ್ಟ್ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಶಿವಮೊಗ್ಗ : ಎನ್.ಹೆಚ್.ಎಂ.ನ ಐ.ಡಿ.ಎಸ್.ಪಿ. ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಒಂದು ಜಿಲ್ಲಾ ಮತ್ತು ಮೂರು ಬ್ಲಾಕ್ ಎಪಿಡೆಮಿಯಲಾಜಿಸ್ಟ್ ಹುದ್ದೆಗಳ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಐ.ಡಿ.ಎಸ್.ಪಿ. ಆಯ್ಕೆ ಸಮಿತಿ ಜಿಲ್ಲಾ ಸರ್ವೇಕ್ಷಣಾ ಘಟಕ ಕಚೇರಿಯ ನೋಟಿಸ್ ಬೋರ್ಡ್ನಲ್ಲಿ ಪ್ರಕಟಿಸಲಾಗಿದ್ದು, ಈ ಸಂಬಂಧ ಯಾವುದೇ ಆಕ್ಷೇಪಣೆ ಇದ್ದಲ್ಲಿ ಡಿ.12 ರೊಳಗಾಗಿ ಸಲ್ಲಿಸುವಂತೆ ಐ.ಡಿ.ಎಸ್.ಪಿ.ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...