alex Certify ಗಮನಿಸಿ : ‘KEA’ ಯಿಂದ ವಿವಿಧ ಹುದ್ದೆಗಳ ಲಿಖಿತ ಪರೀಕ್ಷೆಯ ಪರಿಷ್ಕೃತ ಅಂಕ ಪಟ್ಟಿ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ‘KEA’ ಯಿಂದ ವಿವಿಧ ಹುದ್ದೆಗಳ ಲಿಖಿತ ಪರೀಕ್ಷೆಯ ಪರಿಷ್ಕೃತ ಅಂಕ ಪಟ್ಟಿ ಪ್ರಕಟ

ಬೆಂಗಳೂರು : ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ (ಕಿಯೊನಿಕ್ಸ್) ಸೇರಿದಂತೆ ವಿವಿಧ ನಿಗಮಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ನಡೆಸಿದ್ದ ಲಿಖಿತ ಪರೀಕ್ಷೆಯ ಪರಿಷ್ಕೃತ ಅಂಕಗಳ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.

ಆರು ನಿಗಮ ಮಂಡಳಿಗಳ ವಿವಿಧ ವೃಂದದ ಹುದ್ದೆಗಳ ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ 6,18,148 ಅಭ್ಯರ್ಥಿಗಳು ಪಡೆದ ಅಂಕಗಳ ಹುದ್ದೆವಾರು ಪರಿಷ್ಕೃತ ಅಂಕಗಳನ್ನು ಪಟ್ಟಿ ಒಳಗೊಂಡಿದೆ. ಪರಿಷ್ಕೃತ ಅಂಕಪಟ್ಟಿಗೆ ಆಕ್ಷೇಪಣೆಗಳನ್ನು ಜೂನ್ 14ರ ಒಳಗೆ ಇ-ಮೇಲ್ kea2023exam@gmail.com ಸಲ್ಲಿಸಬಹುದಾಗಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...