alex Certify ಬೆಂಗಳೂರಿಗರೇ ಗಮನಿಸಿ : ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿಗೆ ಇಂದು ಕೊನೆಯ ದಿನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿಗರೇ ಗಮನಿಸಿ : ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿಗೆ ಇಂದು ಕೊನೆಯ ದಿನ

ಬೆಂಗಳೂರು : ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿಗೆ ಜ.12 ಇಂದು ಕೊನೆಯ ದಿನಾಂಕವಾಗಿದೆ, . ಸಾರ್ವಜನಿಕರು ಮತದಾರ ಪಟ್ಟಿಗೆ ಹೆಸರು ಸೇರಿಸುವುದು, ತಿದ್ದುಪಡಿಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಜ.12ರ ರೊಳಗಾಗಿ ಸಲ್ಲಿಕೆ ಮಾಡಬಹುದಾಗಿದೆ.

ಕಳೆದ ವಾರ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ್ದ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರ ಪಟ್ಟಿಗೆ ಹೆಸರು ಸೇರಿಸುವುದು, ತಿದ್ದುಪಡಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಕೆ ಅವಧಿಯನ್ನು ಜ.12ಕ್ಕೆ ಮುಂದೂಡಲಾಗಿದೆ  ಎಂದು   ಬಿಬಿಎಂಪಿ ಮುಖ್ಯ ಆಯುಕ್ತ   ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ತಿಳಿಸಿದ್ದರು. ಸಾರ್ವಜನಿಕರು ಮತದಾರ ಪಟ್ಟಿಗೆ ಹೆಸರು ಸೇರಿಸುವುದು, ತಿದ್ದುಪಡಿಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಜ.12ರ ವರೆಗೆ ಸಲ್ಲಿಕೆ ಮಾಡಬಹುದು ಎಂದು ತಿಳಿಸಿದ್ದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...