ಬೆಂಗಳೂರು : ನಗರದಲ್ಲಿ ತುರ್ತು ನಿರ್ವಹಣಾ ಕಾರ್ಯ ನಿರ್ವಹಿಸುವುದರಿಂದ ಬೆಂಗಳೂರು ನಗರದ ವಿವಿಧೆಡೆ ಜೂ. 23 ರಂದು ಭಾನುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿವಿಧ ಕಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ?
ಚಾಮರಾಜನಗರ ಟೌನ್-1. ಕೋಡಿಮೋಳೆ, ರಾಮಸಮುದ್ರ, ಮಾದಾಪುರ, ಕಾಗಲವಾಡಿ, ಸೋಮವಾರಪೇಟೆ ಟೌನ್-2.. ಸಂತೇಮರಹಳ್ಳಿ, ಕೆಂಪನಪುರ, ನವಿಲೂರು, ದುಗ್ಗಟ್ಟಿ. ಹರದನಹಳ್ಳಿ. ಬೇಡರಪುರ, ಟಿ.ಕೆ ಮೋಳೆ, ಶಿವಪುರ, ಅಂಬಳ, ಮಂಗಲ, ವಾಟರ್ ಸಪ್ಪೆ. ಚುಂಗಡಿಪುರ, ಅವಿತ್ ಗ್ರೀನ್ ಸೋಲಾರ್, ಮೂಡಲ ಅಗ್ರಹಾರ ಗೂಳಿಪುರ ಎನ್.ಜೆ.ವೈ ಹಾಗೂ ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಹೊನ್ನೂರು, ಕುದೇರು, ಉಮ್ಮತ್ತೂರು ಆಲೂರು, ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.