alex Certify BREAKING : ಬೆಂಗಳೂರಿಗರೇ ಗಮನಿಸಿ : ‘ಪೀಣ್ಯ ಫ್ಲೈ ಓವರ್’ ನಲ್ಲಿ ಇಂದಿನಿಂದ ಮತ್ತೆ ವಾಹನ ಸಂಚಾರ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿಗರೇ ಗಮನಿಸಿ : ‘ಪೀಣ್ಯ ಫ್ಲೈ ಓವರ್’ ನಲ್ಲಿ ಇಂದಿನಿಂದ ಮತ್ತೆ ವಾಹನ ಸಂಚಾರ ಆರಂಭ

ಬೆಂಗಳೂರು : ಇಂದಿನಿಂದ ಬೆಂಗಳೂರಿನ ‘ಪೀಣ್ಯ ಫ್ಲೈ ಓವರ್’ ನಲ್ಲಿ ಮತ್ತೆ ವಾಹನ ಸಂಚಾರ ಆರಂಭವಾಗಿದೆ.

ಲೋಡ್ ಟೆಸ್ಟಿಂಗ್ ಕಾರ್ಯ ನಡೆಯುವ ಹಿನ್ನೆಲೆ ಜ.16 ರ ಇಂದಿನವರೆಗೆ 4 ದಿನ ‘ಪೀಣ್ಯ ಫ್ಲೈ ಓವರ್’ ಬಂದ್ ಆಗಿತ್ತು. ಲೋಡ್ ಟೆಸ್ಟಿಂಗ್ ನಡೆಯುವ ಹಿನ್ನೆಲೆ 4 ದಿನ ‘ಪೀಣ್ಯ ಫ್ಲೈ ಓವರ್’ ಬಂದ್ ಆಗಿತ್ತು, ಇದೀಗ ಮತ್ತೆ ವಾಹನ ಸಂಚಾರ ಆರಂಭವಾಗಿದೆ.

ಒಟ್ಟು ನಾಲ್ಕು ದಿನಗಳ ಕಾಲ ಪೀಣ್ಯ ಫ್ಲೈಓವರ್ ಬಂದ್ ಆಗುವುದರಿಂದ ಸರ್ವಿಸ್ ರಸ್ತೆ ಬಳಸುವಂತೆ ಟ್ರಾಫಿಕ್ ಪೊಲೀಸರು ವಾಹನ ಸವಾರರಿಗೆ ಮನವಿ ಮಾಡಿದ್ದರು. ಎಂದಿನಂತೆ ಇಂದಿನಿಂದ ಕೇವಲ ಲಘು ವಾಹನಗಳಿಗೆ ಮಾತ್ರ ಮೇಲ್ಸೇತುವೆ ಮೇಲೆ ಸಂಚರಿಸಲು ಅವಕಾಶ ಕಲ್ಪಿಸಲಾಗುತ್ತದೆ ಎಂದು ತಿಳಿದು ಬಂದಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...