alex Certify ಪೋಷಕರೇ ಗಮನಿಸಿ : ಸೈನಿಕ ಶಾಲೆಯಲ್ಲಿ 6 ಮತ್ತು 9ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೋಷಕರೇ ಗಮನಿಸಿ : ಸೈನಿಕ ಶಾಲೆಯಲ್ಲಿ 6 ಮತ್ತು 9ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಕೊಡಗು ಸೈನಿಕ ಶಾಲೆಯಲ್ಲಿ 6 ಮತ್ತು 9ನೇ ತರಗತಿಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು https://exams.nta.ac.in/AISSEE ಜಾಲತಾಣದಲ್ಲಿ ಡಿ.16 ರೊಳಗೆ ಸಲ್ಲಿಸಬಹುದಾಗಿದೆ. ಲಿಖಿತ ಪರೀಕ್ಷೆಯನ್ನು ಜ.21 ರಂದು ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ www.sainikschoolkodagu.edu.in ಜಾಲತಾಣವನ್ನು ಸಂಪರ್ಕಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರಾದ ಡಾ.ಸಿ.ಎ ಹಿರೇಮಠ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...