alex Certify ಪೋಷಕರೇ ಗಮನಿಸಿ : ನವೋದಯ 9, 11ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೋಷಕರೇ ಗಮನಿಸಿ : ನವೋದಯ 9, 11ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಅಕ್ಟೋಬರ್ 03 (ಕರ್ನಾಟಕ ವಾರ್ತೆ): ಜವಾಹರ ನವೋದಯ ವಿದ್ಯಾಲಯವು 2025-26ನೇ ಸಾಲಿಗೆ 9 ಮತ್ತು 11ನೇ ತರಗತಿಗೆ ಖಾಲಿ ಇರುವ ಸೀಟುಗಳನ್ನು ತುಂಬಲು ಪ್ರವೇಶ ಪರೀಕ್ಷೆಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

9ನೇ ತರಗತಿಗೆ ಸೇರಬಯಸುವ ವಿದ್ಯಾರ್ಥಿಗಳು https://cbseitms.nic.in/2024/nvsix ಹಾಗೂ 11ನೇ ತರಗತಿಗೆ ಸೇರಬಯಸುವ ವಿದ್ಯಾರ್ಥಿಗಳು https://cbseitms.nic.in/2024/nvsxi_11 ವೆಬ್ಸೈಟ್ ಮೂಲಕ ಅ.30ರೊಳಗಾಗಿ ಅರ್ಜಿ ಸಲ್ಲಿಸುವುದು ಹಾಗೂ ಪ್ರವೇಶ ಪರೀಕ್ಷೆಯು ದಿ: 08/02/2025 ರಂದು ನಡೆಯಲಿದೆ ಎಂದು ನವೋದಯ ವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...