alex Certify ಪೋಷಕರೇ ಗಮನಿಸಿ : ಜ.18 ರಂದು ನವೋದಯ ವಿದ್ಯಾಲಯದ 6ನೇ ತರಗತಿಗೆ ಪ್ರವೇಶ ಪರೀಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೋಷಕರೇ ಗಮನಿಸಿ : ಜ.18 ರಂದು ನವೋದಯ ವಿದ್ಯಾಲಯದ 6ನೇ ತರಗತಿಗೆ ಪ್ರವೇಶ ಪರೀಕ್ಷೆ

ಕೇಂದ್ರ ಸರ್ಕಾರದ ಅಧೀನದಲ್ಲಿರುವ ಜವಾಹರ ನವೋದಯ ವಿದ್ಯಾಲಯ ಸಮಿತಿಯು ನವೋದಯ ವಿದ್ಯಾಲಯದಲ್ಲಿ 6ನೇ ತರಗತಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗಾಗಿ ಆಯ್ಕೆ ಪರೀಕ್ಷೆಯು ಕೊಡಗು ಜಿಲ್ಲೆಯ 6 ಪರೀಕ್ಷಾ ಕೇಂದ್ರಗಳಲ್ಲಿ ಜನವರಿ, 18 ರಂದು ಬೆಳಗ್ಗೆ 11 ಗಂಟೆಯಿಂದ 1.30 ಗಂಟೆವರೆಗೆ ನಡೆಯಲಿದೆ.

ನೋಂದಾಯಿಸಿದ ಅಭ್ಯರ್ಥಿಗಳು ಪ್ರವೇಶ ಪತ್ರದೊಂದಿಗೆ ನಿಗದಿತ ಪರೀಕ್ಷಾ ಕೇಂದ್ರಗಳಿಗೆ ಬಂದು ಪರೀಕ್ಷೆ ಬರೆಯಬೇಕಾಗಿ ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ಕೋರಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...