alex Certify ರಾಜ್ಯದ ‘SSLC’ ವಿದ್ಯಾರ್ಥಿಗಳೇ ಗಮನಿಸಿ : ‘ಜ್ಞಾನ ಸಿಂಚನ’ ನೇರ ಫೋನ್-ಇನ್ ಕಾರ್ಯಕ್ರಮದ ವೇಳಾಪಟ್ಟಿ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ‘SSLC’ ವಿದ್ಯಾರ್ಥಿಗಳೇ ಗಮನಿಸಿ : ‘ಜ್ಞಾನ ಸಿಂಚನ’ ನೇರ ಫೋನ್-ಇನ್ ಕಾರ್ಯಕ್ರಮದ ವೇಳಾಪಟ್ಟಿ ಪ್ರಕಟ

ಧಾರವಾಡ : 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ. ಮಕ್ಕಳ ಫಲಿತಾಂಶ ಸುಧಾರಣೆಗಾಗಿ ಫೆಬ್ರವರಿ 10, 2025 ರಿಂದ ಫೆಬ್ರವರಿ 28, 2025 ರವರೆಗೆ ಜ್ಞಾನ ಸಿಂಚನ ನೇರ ಫೋನ್-ಇನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕರೆ ಮಾಡಲು ಟೋಲ್ ಪ್ರೀ ನಂ: 18004256758 ಸಂಖ್ಯೆಯನ್ನು ಬಳಸಬಹುದು. ಫೆ.10, 12, 15, 17, 19, 21, 24, 27 ಹಾಗೂ ಫೆ. 28 ರಂದು ಮಧ್ಯಾಹ್ನ 3 ರಿಂದ 5 ಗಂಟೆಯವರೆಗೆ ಕರೆ ಮಾಡಬಹುದು ಮತ್ತು ಎಲ್ಲ ಮಕ್ಕಳು ಈ ಕಾರ್ಯಕ್ರಮದ ಉಪಯೋಗವನ್ನು ಪಡೆಯಬೇಕೆಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...