alex Certify ವಿದ್ಯಾರ್ಥಿಗಳೇ ಗಮನಿಸಿ : ಅರಿವು ಯೋಜನೆಯಡಿ ಶೈಕ್ಷಣಿಕ ಸಾಲಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳೇ ಗಮನಿಸಿ : ಅರಿವು ಯೋಜನೆಯಡಿ ಶೈಕ್ಷಣಿಕ ಸಾಲಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮವು ವಿದ್ಯಾರ್ಥಿಗಳಿಗೆ ನೀಡುವ ಅರಿವು ಯೋಜನೆಯಡಿ ಶೈಕ್ಷಣಿಕ ಸಾಲಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮವು 2023-24ನೇ ಸಾಲಿಗೆ ಅರ್ಹ ಹಿಂದುಳಿದ ವರ್ಗಗಳ ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಅನ್ಲೈನ್ ಮೂಲಕ ಅರ್ಜಿಸಲ್ಲಿಸುವ ಕೊನೆಯ ದಿನಾಂಕವನ್ನು ಡಿ. 25 ರವರೆಗೆ ವಿಸ್ತರಿಸಲಾಗಿದೆ ಎಂದು ನಿಗಮದ  ಶಿವಮೊಗ್ಗ  ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...