alex Certify ನವೆಂಬರ್ 26 `ಸಂವಿಧಾನ ದಿನ ಆಚರಣೆ’ : ರಾಜ್ಯ ಸರ್ಕಾರದಿಂದ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನವೆಂಬರ್ 26 `ಸಂವಿಧಾನ ದಿನ ಆಚರಣೆ’ : ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು : ನವೆಂಬರ್ 26 ರ ಭಾನುವಾರದಂದು ಸಂವಿಧಾನ ದಿನಾಚರಣೆಯನ್ನು ಆಚರಣೆ ಮಾಡುವ ಕುರಿತಂತೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ಸರ್ಕಾರದ ಅಧೀನ ಕಾರ್ಯದರ್ಶಿ ಆರ್.ಮಹೇಶ್ ಆದೇಶ ಹೊರಡಿಸಿದ್ದು, ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಭಾರತ ಸರ್ಕಾರದ ಪತ್ರದ ಪ್ರತಿಯನ್ನು ಇದರೊಂದಿಗೆ ಲಗತ್ತಿಸಿದೆ. ಸದರಿ ಪತ್ರದಲ್ಲಿನ ಸೂಚನೆಗಳನ್ನಯ, ಈ ವರ್ಷ 26 ನೇ ನವೆಂಬರ್ 2023 ರ ಭಾನುವಾರ ದಂದು “ಸಂವಿಧಾನ ದಿನ’ ವನ್ನು ಅರ್ಥ ಪೂರ್ಣವಾಗಿ ಆಚರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...