alex Certify BREAKING: ಖಾಸಗಿ ನರ್ಸಿಂಗ್ ಕಾಲೇಜಿನ 5 ಬಸ್ ಗಳು ಬೆಂಕಿಗಾಹುತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಖಾಸಗಿ ನರ್ಸಿಂಗ್ ಕಾಲೇಜಿನ 5 ಬಸ್ ಗಳು ಬೆಂಕಿಗಾಹುತಿ

ಬೆಂಗಳೂರು: ಖಾಸಗಿ ನರ್ಸಿಂಗ್ ಕಾಲೇಜಿನ ಬಸ್ ಗಳು ಬೆಂಕಿಗಾಹುತಿಯಾಗಿರುವ ಘಟನೆ ಬೆಂಗಳೂರಿನ ಹೆಗ್ಗನಹಳ್ಳಿ ಕ್ರಾಸ್ ಬಳಿ ನಡೆದಿದೆ.

ಹೆಗ್ಗನಳ್ಳಿ ಕ್ರಾಸ್ ಬಳಿ ಖಾಲಿ ಜಾಗದಲ್ಲಿ ಖಾಸಗಿ ನರ್ಸಿಂಗ್ ಕಾಲೇಜಿನ 7 ಬಸ್ ಗಳನ್ನು ನಿಲ್ಲಿಸಲಾಗಿತ್ತು. ಸ್ಥಳದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, 5 ಬಸ್ ಗಳು ಧಗ ಧಗನೆ ಹೊತ್ತಿ ಉರಿದಿವೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿಲ್ಲ. ಅಗ್ನಿಅವಘಡಕ್ಕೆ ಕಾರಣ ತಿಳಿದುಬಂದಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...