alex Certify ಎರಡು ವಾರಗಳಲ್ಲಿ ನರ್ಸಿಂಗ್ ಮರು ಪರೀಕ್ಷೆ: ಸಚಿವ ಸುಧಾಕರ್ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎರಡು ವಾರಗಳಲ್ಲಿ ನರ್ಸಿಂಗ್ ಮರು ಪರೀಕ್ಷೆ: ಸಚಿವ ಸುಧಾಕರ್ ಮಾಹಿತಿ

ಶಿವಮೊಗ್ಗ: ಎರಡು ವಾರಗಳಲ್ಲಿ ನರ್ಸಿಂಗ್ ಮರು ಪರೀಕ್ಷೆ ನಡೆಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ನರ್ಸಿಂಗ್ ಕಾಲೇಜುಗಳಲ್ಲಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಸಾಮೂಹಿಕ ನಕಲು ಮಾಡಿದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಇನ್ನೆರಡು ವಾರಗಳಲ್ಲಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸಲಾಗುತ್ತದೆ ಎಂದರು.

ಪರೀಕ್ಷೆಯಲ್ಲಿ ಅಕ್ರಮ ನಡೆದ ಬಗ್ಗೆ ವರದಿ ನೀಡಲು ಸೂಚಿಸಲಾಗಿದ್ದು, ವರದಿ ಬಂದ ನಂತರ ಎಲ್ಲಾ ತಂತ್ರಜ್ಞಾನ ಬಳಕೆ ಮಾಡಿ ಪಾರದರ್ಶಕವಾಗಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...