alex Certify BIG NEWS: ಗೂಡ್ಸ್ ರೈಲು ಹಳಿ ತಪ್ಪಿದ ಪರಿಣಾಮ ಇಬ್ಬರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗೂಡ್ಸ್ ರೈಲು ಹಳಿ ತಪ್ಪಿದ ಪರಿಣಾಮ ಇಬ್ಬರ ಸಾವು

ಗೂಡ್ಸ್ ರೈಲು ಹಳಿ ತಪ್ಪಿದ ಪರಿಣಾಮ ಇಬ್ಬರು ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಘಟನೆ ಒಡಿಸ್ಸಾದ ಜಾಜ್ ಪುರ ಜಿಲ್ಲೆಯಲ್ಲಿ ಸೋಮವಾರದಂದು ನಡೆದಿದೆ.

ಬೆಳಗ್ಗೆ 6:45 ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಯಾತ್ರಿಕರು ಕೋರಾಯಿ ರೈಲು ನಿಲ್ದಾಣದಲ್ಲಿ ಪ್ರಯಾಣಿಕ ರೈಲಿಗಾಗಿ ಕಾಯುತ್ತಿದ್ದ ವೇಳೆ ಗೂಡ್ಸ್ ರೈಲು ಹಳಿ ತಪ್ಪಿ ಫ್ಲಾಟ್ ಫಾರ್ಮ್ ಗೆ ಉರುಳಿ ಬಿದ್ದಿದೆ.

ಅದರ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...