![](https://kannadadunia.com/wp-content/uploads/2023/06/36104023-ef48-4e9c-ba17-10fefd7c9cd4.jpg)
ಒಡಿಶಾದ ಬಾಲಸೋರ್ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ನಂತರ 48 ರೈಲುಗಳನ್ನು ರದ್ದುಗೊಳಿಸಲಾಗಿದೆ, 39 ಮಾರ್ಗಗಳನ್ನು ಬದಲಾಯಿಸಲಾಗಿದೆ ಮತ್ತು 10 ರೈಲುಗಳನ್ನು ಕಡಿಮೆಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.
ತಿರುವನಂತಪುರಂ-ಕೋಲ್ಕತ್ತಾ ಸೂಪರ್ಫಾಸ್ಟ್ ಎಕ್ಸ್ ಪ್ರೆಸ್ (22641), ಬೆಂಗಳೂರು-ಗುವಾಹಟಿ ಸೂಪರ್ಫಾಸ್ಟ್ ಎಕ್ಸ್ ಪ್ರೆಸ್ (12509) ಮತ್ತು ಹೌರಾ-ತಿರುಪತಿ ಹಮ್ಸಫರ್ ಎಕ್ಸ್ ಪ್ರೆಸ್ (20889) ರೈಲುಗಳನ್ನು ರದ್ದು ಮಾಡಲಾಗಿದೆ. ಮಾರ್ಗ ಬದಲಿಸಿದ ರೈಲುಗಳಲ್ಲಿ ಕನ್ಯಾಕುಮಾರಿ-ದಿಬ್ರುಗಢ್ ವಿವೇಕ್ ಎಕ್ಸ್ ಪ್ರೆಸ್ (22503) ಮತ್ತು ಹೌರಾ-ಮೈಸೂರು ಎಕ್ಸ್ ಪ್ರೆಸ್ (22817) ಸೇರಿವೆ.
ಇಲ್ಲಿದೆ ನೋಡಿ ಸಂಪೂರ್ಣ ರೈಲುಗಳ ಪಟ್ಟಿ ( use screenshot of list please)
ಶುಕ್ರವಾರ ಸಂಜೆ ಸಂಭವಿಸಿದ ಮೂರು ರೈಲು ಅಪಘಾತದಲ್ಲಿ ಕನಿಷ್ಠ 238 ಜನರು ಸಾವನ್ನಪ್ಪಿದ್ದಾರೆ ಮತ್ತು 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
![](https://html.scribdassets.com/55p4sw1w3kb2vi0r/images/1-048ab1b271.jpg)
![](https://html.scribdassets.com/55p4sw1w3kb2vi0r/images/2-536a71ce0e.jpg)