alex Certify Odisha Train Accident: ಮೃತರ ಕುಟುಂಬಕ್ಕೆ 12 ಲಕ್ಷ ರೂ. ಪರಿಹಾರ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Odisha Train Accident: ಮೃತರ ಕುಟುಂಬಕ್ಕೆ 12 ಲಕ್ಷ ರೂ. ಪರಿಹಾರ ಘೋಷಣೆ

ಶುಕ್ರವಾರ ರಾತ್ರಿ ಒಡಿಶಾದ ಬಾಲಸೋರ್‌ನ ಬಹನಾಗಾ ನಿಲ್ದಾಣದ ಬಳಿ ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ಹಳಿತಪ್ಪಿ ರೈಲು ಅಪಘಾತದಲ್ಲಿ ಬಲಿಯಾದವರಿಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಶುಕ್ರವಾರ ಪರಿಹಾರ ಘೋಷಿಸಿದ್ದಾರೆ.

ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂಪಾಯಿ ಮತ್ತು ಸಣ್ಣಪುಟ್ಟ ಗಾಯಗಳಾದವರಿಗೆ 50,000 ರೂಪಾಯಿಗಳನ್ನು ನೀಡುವುದಾಗಿ ಘೋಷಿಸಿದರು.

ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ನೀಡುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...