alex Certify BIG NEWS: ಒಡಿಶಾ ರೈಲು ಅಪಘಾತ ಪ್ರಕರಣ; ಗಾಯಾಳುಗಳನ್ನು ಕರೆದೊಯ್ಯುತ್ತಿದ್ದ ಬಸ್ ಅಪಘಾತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಡಿಶಾ ರೈಲು ಅಪಘಾತ ಪ್ರಕರಣ; ಗಾಯಾಳುಗಳನ್ನು ಕರೆದೊಯ್ಯುತ್ತಿದ್ದ ಬಸ್ ಅಪಘಾತ

ನವದೆಹಲಿ: ಒಡಿಶಾ ರೈಲು ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಬಸ್ ಅಪಘತಕ್ಕೀಡಾಗಿದ್ದು, ರೈಲು ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳಿಗೆ ಇನ್ನಷ್ಟು ಗಾಯಗಳಾಗಿವೆ.

ಬಾಲ್ ಸೋರ್ ನಲ್ಲಿ ಸಂಭವಿಸಿದ್ದ ರೈಲು ಅಪಘಾತದಲ್ಲಿ ಸಣ್ಣಪುಟ್ಟ ಗಾಯಗೊಂಡ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಬಂಗಾಳದ ವಿವಿಧ ಜಿಲ್ಲೆಗಳಿಗೆ ಕಳುಹಿಸಲಾಗುತ್ತಿದೆ. ಈ ಮಧ್ಯೆ, ಮಾರ್ಗ ಮಧ್ಯೆ ಮೇದಿನಿಪುರ ಬಳಿ ಬಸ್ ಪಿಕಪ್ ವ್ಯಾನ್ ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಬಸ್ ನಲ್ಲಿದ್ದ ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...