alex Certify ಮಾರಕಾಸ್ತ್ರಗಳಿಂದ ಕೊಚ್ಚಿ ವೃದ್ಧೆ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾರಕಾಸ್ತ್ರಗಳಿಂದ ಕೊಚ್ಚಿ ವೃದ್ಧೆ ಹತ್ಯೆ

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ವೃದ್ಧೆಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕಲಬುರಗಿಯ ಸಂತೋಷ್ ಕಾಲೋನಿಯಲ್ಲಿ ನಡೆದಿದೆ.

65 ವರ್ಷದ ವೃದ್ಧೆ ಕೊಲೆಯಾಗಿದ್ದಾರೆ. ದೇವರ ಹೆಸರಿನಲ್ಲಿ ಭವಿಷ್ಯ ಹೇಳುತ್ತಿದ್ದ ವೃದ್ಧೆ ಸಂತೋಷ್ ಕಾಲೋನಿಯಲ್ಲಿ ಒಂಟಿಯಾಗಿ ವಾಸವಾಗಿದ್ದರು. ದುಷ್ಕರ್ಮಿಗಳು ಅತ್ಯಾಚಾರ ಎಸಗಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆರ್.ಜೆ. ನಗರ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...