alex Certify ಟಿ20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ಓಮನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟಿ20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ಓಮನ್

T20 World Cup - What's happened since qualifying: Oman

Usa ಮತ್ತು ವೆಸ್ಟ್ ಇಂಡೀಸ್ ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಇನ್ನೇನು ಹತ್ತಿರದಲ್ಲಿದ್ದು, ಎಲ್ಲಾ ತಂಡಗಳು ತಮ್ಮ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಇದೀಗ ಓಮನ್ ತಂಡ ಕೂಡ ಅನುಭವಿ ಆಟಗಾರರನ್ನೊಳಗೊಂಡ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಬೌಲಿಂಗ್ ಗೆ ಹೆಸರುವಾಸಿಯಾಗಿರುವ ಈ ತಂಡ ಯಾವ ರೀತಿ ಪ್ರದರ್ಶನ ತೋರಲಿದೆ ಕಾದು ನೋಡಬೇಕಾಗಿದೆ.

ಅಕಿಬ್ ಇಲ್ಯಾಸ್ (ನಾಯಕ), ಜೀಶನ್ ಮಕ್ಸೂದ್, ಕಶ್ಯಪ್ ಪ್ರಜಾಪತಿ, ಪ್ರತೀಕ್ ಅಠವಳೆ, ಅಯಾನ್ ಖಾನ್, ಶೋಯೆಬ್ ಖಾನ್, ಮೊಹಮ್ಮದ್ ನದೀಮ್, ನಸೀಮ್ ಖುಷಿ (ವಿಕೆ), ಮೆಹ್ರಾನ್ ಖಾನ್, ಬಿಲಾಲ್ ಖಾನ್, ರಫಿಯುಲ್ಲಾ, ಕಲೀಮುಲ್ಲಾ, ಶಕೀಲ್ ಬಟ್, ಶಕೀಲ್ ಬಟ್ ಅಹ್ಮದ್, ಖಾಲಿದ್ ಕೈಲ್. ಮೀಸಲು: ಜತೀಂದರ್ ಸಿಂಗ್, ಸಮಯ್ ಶ್ರೀವಾಸ್ತವ, ಸುಫ್ಯಾನ್ ಮೆಹಮೂದ್, ಜೇ ಒಡೆದ್ರಾ,

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...