alex Certify SHOCKING : ಬೆಂಕಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮೇಕೆ : ಆಘಾತಕಾರಿ ವಿಡಿಯೋ ವೈರಲ್ |WATCH VIDEO | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING : ಬೆಂಕಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮೇಕೆ : ಆಘಾತಕಾರಿ ವಿಡಿಯೋ ವೈರಲ್ |WATCH VIDEO

ಬೆಂಕಿಗೆ ಹಾರಿ ಮೇಕೆಯೊಂದು ಆತ್ಮಹತ್ಯೆಗೆ ಯತ್ನಿಸಿದ್ದು, ಅಚ್ಚರಿ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ಜೀವನದಲ್ಲಿ ಜಿಗುಪ್ಸೆಯಾದಾಗ ಮನುಷ್ಯರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ..ಆದರೆ ಪ್ರಾಣಿಗಳು ಆತ್ಮಹತ್ಯೆ ಮಾಡಿಕೊಳ್ತವೆ ಎಂದರೆ ನೀವು ನಂಬುತ್ತೀರಾ..? ಈ ಒಂದು ವಿಡಿಯೋ ಎಲ್ಲರ ಗಮನ ಸೆಳೆದಿದೆ.
ವಿಡಿಯೋದಲ್ಲಿ ಮೇಕೆ ಬೇಕಂತಲೇ ಬೆಂಕಿಗೆ ಜಿಗಿಯುವುದನ್ನು ನೋಡಬಹುದಾಗಿದೆ. ಅಲ್ಲಿದ್ದವರು ಮೇಕೆಯನ್ನು ಬಚಾವ್ ಮಾಡಿದ್ದಾರೆ. ವಿಜ್ಞಾನಿಗಳ ಪ್ರಕಾರ ಪ್ರಾಣಿಗಳು ಕೂಡ ಆತ್ಮಹತ್ಯೆ ಮಾಡಿಕೊಳ್ಳುತ್ತದೆಯಂತೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...