alex Certify BIG SHOCKING: ರಾಜ್ಯದಲ್ಲಿ ಮತ್ತೆ ಒಮಿಕ್ರಾನ್ ಸ್ಪೋಟ, ದಕ್ಷಿಣ ಕನ್ನಡದಲ್ಲಿ ಒಂದೇ ದಿನ 5 ಕೇಸ್ ಪತ್ತೆ -13 ಕ್ಕೇರಿದ ಸೋಂಕಿತರ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG SHOCKING: ರಾಜ್ಯದಲ್ಲಿ ಮತ್ತೆ ಒಮಿಕ್ರಾನ್ ಸ್ಪೋಟ, ದಕ್ಷಿಣ ಕನ್ನಡದಲ್ಲಿ ಒಂದೇ ದಿನ 5 ಕೇಸ್ ಪತ್ತೆ -13 ಕ್ಕೇರಿದ ಸೋಂಕಿತರ ಸಂಖ್ಯೆ

ಬೆಂಗಳೂರು: ದಕ್ಷಿಣ ಕನ್ನಡದಲ್ಲಿ ಇಂದು 5 ಒಮಿಕ್ರಾನ್ ಕೇಸ್ ಗಳು ಪತ್ತೆಯಾಗಿವೆ. ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಈ ಕುರಿತಾಗಿ ಟ್ವೀಟ್ ಮಾಡಿದ್ದಾರೆ.

ದಕ್ಷಿಣ ಕನ್ನಡದ ಎರಡು ಶಿಕ್ಷಣ ಸಂಸ್ಥೆಗಳಲ್ಲಿ ಒಮಿಕ್ರಾನ್ ಕೇಸ್ ಪತ್ತೆಯಾಗಿವೆ. ಕ್ಲಸ್ಟರ್ – 1 14 ಕೋವಿಡ್ ಕೇಸ್ ಗಳಲ್ಲಿ 4 ಒಮಿಕ್ರಾನ್ ಪಾಸಿಟಿವ್ ಕಂಡು ಬಂದಿದೆ.

ಕ್ಲಸ್ಟರ್ -2 19 ಕೇಸ್ ಗಳ ಪೈಕಿ 1 ಒಮಿಕ್ರಾನ್ ಪಾಸಿಟಿವ್ ವರದಿ ಬಂದಿದೆ. ಬ್ರಿಟನ್ ನಿಂದ ಬಂದ ಓರ್ವ ವ್ಯಕ್ತಿಗೆ ಒಮಿಕ್ರಾನ್ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಕರ್ನಾಟಕದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 13 ಕ್ಕೆ ಏರಿಕೆಯಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...