alex Certify BREAKING NEWS: ರಾಜ್ಯದಲ್ಲಿಂದು ಕೊರೋನಾ ಕೇಸ್ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಜ್ಯದಲ್ಲಿಂದು ಕೊರೋನಾ ಕೇಸ್ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಏರಿಕೆ ಕಂಡಿದೆ. ಒಂದೇ ದಿನ 321 ಜನರಿಗೆ ಸೋಂಕು ತಗುಲಿದ್ದು, ನಾಲ್ವರು ಮೃತಪಟ್ಟಿದ್ದಾರೆ.

ಪಾಸಿಟಿವಿಟಿ ದರ ಶೇಕಡ 0.32 ರಷ್ಟು ಇದೆ. ಇಂದು 253 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿಂದ 97,897 ಪರೀಕ್ಷೆ ನಡೆಸಲಾಗಿದೆ.

ಬೆಂಗಳೂರಿನಲ್ಲಿ 211 ಜನರಿಗೆ ಸೋಂಕು ತಗುಲಿದ್ದು, 162 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನಲ್ಲಿ ಇಂದು ಯಾವುದೇ ಕೊರೋನಾ ಸಾವಿನ ವರದಿಯಾಗಿಲ್ಲ. ರಾಜ್ಯದಲ್ಲಿ ಇಂದು ಯಾವುದೇ ಒಮಿಕ್ರಾನ್ ಪ್ರಕರಣ ವರದಿಯಾಗಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...