alex Certify ಒಮಿಕ್ರಾನ್ ಸೋಂಕಿತನಿಗೆ ನಕಲಿ ವರದಿ ನೀಡಿದ ನಾಲ್ವರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಮಿಕ್ರಾನ್ ಸೋಂಕಿತನಿಗೆ ನಕಲಿ ವರದಿ ನೀಡಿದ ನಾಲ್ವರು ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಹೋಟೆಲ್ ನಲ್ಲಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ತಪ್ಪಿಸಿಕೊಂಡು ದುಬೈ ಮೂಲಕ ದಕ್ಷಿಣ ಆಫ್ರಿಕಾಕ್ಕೆ ಪರಾರಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ದಕ್ಷಿಣ ಆಫ್ರಿಕಾದ ಪ್ರಜೆ ಬೆಂಗಳೂರಿನಲ್ಲಿ ಸಾಫ್ಟ್ವೇರ್ ಕಂಪನಿ ಹೊಂದಿದ್ದು, ಆತನಿಗೆ ಒಮಿಕ್ರಾನ್ ಸೋಂಕು ತಗುಲಿತ್ತು. ಆದರೆ, ಬೆಂಗಳೂರಿನ ಲ್ಯಾಬ್ ಸಿಬ್ಬಂದಿ ನಕಲಿ ಕೊರೋನಾ ನೆಗೆಟಿವ್ ಪ್ರಮಾಣ ಪತ್ರ ನೀಡಿದ್ದಾರೆ. ನಕಲಿ ವರದಿ ತೋರಿಸಿ ಉದ್ಯಮಿ ಪರಾರಿಯಾಗಿದ್ದ ಈ ಪ್ರಕರಣದಲ್ಲಿ ಖಾಸಗಿ ಲ್ಯಾಬ್ ಸಿಬ್ಬಂದಿ ಸೇರಿದಂತೆ ನಾಲ್ವರನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...