alex Certify BIG BREAKING: ರಾಜ್ಯದಲ್ಲಿಂದು ಒಮಿಕ್ರಾನ್ ಸ್ಪೋಟ, ಒಂದೇ ದಿನ 5 ಮಂದಿಗೆ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜ್ಯದಲ್ಲಿಂದು ಒಮಿಕ್ರಾನ್ ಸ್ಪೋಟ, ಒಂದೇ ದಿನ 5 ಮಂದಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ ಐದು ಜನರಿಗೆ ಒಮಿಕ್ರಾನ್ ಸೋಂಕು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 8 ಕ್ಕೆ ಏರಿಕೆಯಾಗಿದೆ.

ನಾಲ್ವರು ಪುರುಷರು ಮತ್ತು ಓರ್ವ ಮಹಿಳೆಗೆ ಒಮಿಕ್ರಾನ್ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಯುಕೆ, ದೆಹಲಿ, ನೈಜೀರಿಯಾ, ದಕ್ಷಿಣ ಆಫ್ರಿಕಾದಿಂದ ಹಿಂದಿರುಗಿದ್ದ ಈ ಐದು ಮಂದಿಯಲ್ಲಿ ಒಮಿಕ್ರಾನ್ ದೃಢಪಟ್ಟಿದೆ ಎಂದು ಸಚಿವರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...