alex Certify BREAKING: ಓಮ್ನಿ ವ್ಯಾನ್ ನಲ್ಲಿ ಸಿಲಿಂಡರ್ ಸ್ಫೋಟ; ವ್ಯಾನ್, ಬೈಕ್ ಬೆಂಕಿಗಾಹುತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಓಮ್ನಿ ವ್ಯಾನ್ ನಲ್ಲಿ ಸಿಲಿಂಡರ್ ಸ್ಫೋಟ; ವ್ಯಾನ್, ಬೈಕ್ ಬೆಂಕಿಗಾಹುತಿ

ಚಿತ್ರದುರ್ಗ: ಓಮ್ನಿ ವ್ಯಾನ್ ನಲ್ಲಿ ಏಕಾಏಕಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ಚಿತ್ರದುರ್ಗದ ಕೋಟೆ ರಸ್ತೆಯಲ್ಲಿ ಸಂಭವಿಸಿದೆ.

ಇಸ್ಮಾಯಿಲ್ ಎಂಬುವವರಿಗೆ ಸೇರಿದ ಓಮ್ನಿ ವ್ಯಾನ್ ನಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದು, ಬೈಕ್ ಹಾಗೂ ಓಮ್ನಿ ವ್ಯಾನ್ ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಆದರೆ ಅಗ್ನಿಶಾಮಕ ಸಿಬ್ಬಂದಿಗಳು ಸರಿಯಾದ ಸಮಯಕ್ಕೆ ಬಾರದೇ ವಿಳಂಬ ಮಾಡಿದ್ದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...