alex Certify Watch Video | ಲಂಚ ಪಡೆಯುವಾಗಲೇ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಲೇಡಿ ಎಸ್‌ಐ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Watch Video | ಲಂಚ ಪಡೆಯುವಾಗಲೇ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಲೇಡಿ ಎಸ್‌ಐ

ಭಿವಾನಿ: ಹರಿಯಾಣದ ಭಿವಾನಿಯಲ್ಲಿ ಮಹಿಳೆಯಿಂದ 5,000 ರೂಪಾಯಿ ಲಂಚ ಸ್ವೀಕರಿಸಿರುವ ಆರೋಪದ ಮೇಲೆ ಹರಿಯಾಣ ಪೊಲೀಸ್‌ನ ಮಹಿಳಾ ಸಬ್‌ಇನ್ಸ್‌ಪೆಕ್ಟರ್ ಬಂಧಿತರಾಗಿದ್ದಾರೆ.

ಮಹಿಳೆಯ ದೂರಿನ ಮೇರೆಗೆ ಈ ಕ್ರಮ ತೆಗೆದುಕೊಳ್ಳಲಾಗಿದೆ. ಕಾಮಗಾರಿಗೆ 5,000 ರೂಪಾಯಿ ಲಂಚ ನೀಡುವಂತೆ ಸಬ್‌ಇನ್ಸ್‌ಪೆಕ್ಟರ್ ಕೇಳಿದ್ದು, ಈ ಕುರಿತು ಮಹಿಳೆ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು. ಎಸಿಬಿ ತಂಡ ರಚಿಸಿ ಸಬ್ ಇನ್ಸ್ ಪೆಕ್ಟರ್ ಅವರನ್ನು ಹಿಡಿಯಲು ಬಲೆ ಬೀಸಿದ್ದು ನಂತರ ಅರೆಸ್ಟ್​ ಮಾಡಿದೆ.

ಸಬ್ ಇನ್ಸ್ ಪೆಕ್ಟರ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ವಿಡಿಯೋವೊಂದು ಇದೀಗ ವೈರಲ್ ಆಗಿದೆ. ರಾಷ್ಟ್ರೀಯ ಅಪರಾಧ ತನಿಖಾ ಬ್ಯೂರೋ, ಎನ್‌ಜಿಒ, ಸಂವಿಧಾನ ಮತ್ತು ಕಾನೂನು ನೀಡಿರುವ ಹಕ್ಕುಗಳ ಬಗ್ಗೆ ನಾಗರಿಕರಿಗೆ ಅರಿವು ಮೂಡಿಸಲು ಕೆಲಸ ಮಾಡುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...