alex Certify BREAKING: ಹೃದಯಾಘಾತದಿಂದ ಕರ್ತವ್ಯನಿರತ ‘ASI’ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಹೃದಯಾಘಾತದಿಂದ ಕರ್ತವ್ಯನಿರತ ‘ASI’ ಸಾವು

ತುಮಕೂರು: ಕರ್ತವ್ಯ ನಿರತ ಎಎಸ್ಐ ಓರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿ ನಡೆದಿದೆ.

ಶಿರಾ ಠಾಣೆಯ ಸಹಾಯಕ ಸಬ್ ಇನ್ಸ್ ಪೆಕ್ಟರ್ ಆಗಿದ್ದ ಗಂಗಣ್ಣ (56) ಮೃತ ದುರ್ದೈವಿ. ಕರ್ತವ್ಯದಲ್ಲಿದ್ದಾಗಲೇ ಎ ಎಸ್ ಐ ಗಂಗಣ್ಣ ಅವರಿಗೆ ಹೃದಯಾಘಾತವಾಗಿದೆ.

ತಕ್ಷಣ ಅವರನ್ನು ತುಮಕೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...