alex Certify ರಾಮನವಮಿ ಪ್ರಯುಕ್ತ ನಾಳೆ ಬೆಂಗಳೂರಲ್ಲಿ ಪ್ರಾಣಿ ವಧೆ , ಮಾಂಸ ಮಾರಾಟ ನಿಷೇಧ-BBMP ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಮನವಮಿ ಪ್ರಯುಕ್ತ ನಾಳೆ ಬೆಂಗಳೂರಲ್ಲಿ ಪ್ರಾಣಿ ವಧೆ , ಮಾಂಸ ಮಾರಾಟ ನಿಷೇಧ-BBMP ಆದೇಶ

ಬೆಂಗಳೂರು :  ರಾಮನವಮಿ  ಪ್ರಯುಕ್ತ ನಾಳೆ ಬೆಂಗಳೂರಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ಆದೇಶ ಹೊರಡಿಸಿದೆ.

ಬಿಬಿಎಂಪಿಯ ಪಶುಸಂಗೋಪನಾ ಇಲಾಖೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು,   ರಾವನವಮಿ ಪ್ರಯುಕ್ತ ನಾಳೆ ಬೆಂಗಳೂರಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ ಮಾಡಲಾಗಿದೆ. ಒಂದು ವೇಳೆ ಆದೇಶ ಉಲ್ಲಂಘಿಸಿದ್ರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಪ್ರತಿ ವರ್ಷ ಚೈತ್ರ ಮಾಸದ ಒಂಬತ್ತನೇ ದಿನದಂದು ರಾಮನವಮಿಯನ್ನು ಆಚರಿಸಲಾಗುತ್ತದೆ. ಈ ದಿನ ಭಗವಾನ್ ಶ್ರೀ ರಾಮಚ೦ದ್ರನ ಜನ್ಮದಿನವನ್ನು ಆಚರಿಸುವುದಲ್ಲದೇ, ರಾಮ ಹಾಗೂ ಸೀತೆಯರ ವಿವಾಹದ ದಿನವನ್ನಾಗಿಯೂ ಆಚರಿಸಲಾಗುತ್ತದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...