alex Certify ‘ಒನ್ ನೇಷನ್ ಒನ್ ಯುನಿಫಾರಂ’ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಒಪ್ಪಿಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಒನ್ ನೇಷನ್ ಒನ್ ಯುನಿಫಾರಂ’ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಒಪ್ಪಿಗೆ

ಬೆಂಗಳೂರು: ಒನ್ ನೇಷನ್ ಒನ್ ಯೂನಿಫಾರಂ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಕೇಂದ್ರ ಸರ್ಕಾರದ ಪ್ರಸ್ತಾವನೆಗೆ ರಾಜ್ಯ ಗೃಹ ಇಲಾಖೆ ಸಮ್ಮತಿ ನೀಡಿದೆ.

ಎಲ್ಲಾ ರಾಜ್ಯಗಳ ಪೊಲೀಸರಿಗೆ ಅನ್ವಯವಾಗುವಂತೆ ಒಂದೇ ರೀತಿಯ ಸಮವಸ್ತ್ರ ನೀತಿ ಜಾರಿಗೆ ತರಲಾಗುವುದು. ಒಂದೇ ರೀತಿಯ ಸಮವಸ್ತ್ರ ಪದ್ಧತಿ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದ್ದು, ಎಲ್ಲಾ ರಾಜ್ಯ ಸರ್ಕಾರಗಳ ಅಭಿಪ್ರಾಯ ಕೇಳಲಾಗಿತ್ತು. ಇದಕ್ಕೆ ವ್ಯವಸ್ಥೆ ಜಾರಿಗೆ ಕರ್ನಾಟಕ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...