alex Certify ನವೋದಯ ಪ್ರವೇಶ ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನವೋದಯ ಪ್ರವೇಶ ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ :ಶಿವಮೊಗ್ಗ ಜಿಲ್ಲೆಯ ಗಾಜನೂರಿನ ಜವಾಹರ ನವೋದಯ ವಿದ್ಯಾಲಯದ 2024-25 ಸಾಲಿಗೆ ಆರನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ದಿನಾಂಕ: 10-08-2023 ಕೊನೆಯ ದಿನವಾಗಿದ್ದು, ವಿದ್ಯಾರ್ಥಿಗಳನ್ನು ಅರ್ಜಿಯನ್ನು ವೆಬ್ಸೈಟ್https://navodaya.gov.in ಮೂಲಕ ಸಲ್ಲಿಸಬಹುದುದೆಂದು ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...