alex Certify BIG NEWS: ನಾಳೆಯಿಂದ ಶೈಕ್ಷಣಿಕ ಚಟುವಟಿಕೆ, ಮಕ್ಕಳ ಪ್ರವೇಶಾತಿ ಪ್ರಾರಂಭ –ಜುಲೈ 1 ರಿಂದ ಕ್ಲಾಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾಳೆಯಿಂದ ಶೈಕ್ಷಣಿಕ ಚಟುವಟಿಕೆ, ಮಕ್ಕಳ ಪ್ರವೇಶಾತಿ ಪ್ರಾರಂಭ –ಜುಲೈ 1 ರಿಂದ ಕ್ಲಾಸ್

ಬೆಂಗಳೂರು: ಜೂನ್ 15 ರಿಂದ ಶೈಕ್ಷಣಿಕ ವರ್ಷ ಆರಂಭವಾಗಲಿದೆ. 2021 – 22 ನೇ ಸಾಲಿನ ಶೈಕ್ಷಣಿಕ ವರ್ಷ ನಾಳೆಯಿಂದ ಶುರುವಾಗಲಿದೆ.

ನಾಳೆಯಿಂದ ಶಾಲೆಗಳಿಗೆ ಮಕ್ಕಳ ಪ್ರವೇಶಾತಿ ಆರಂಭವಾಗಲಿದೆ. ಜೂನ್ 15 ರಿಂದ 30 ರವರೆಗೆ ಶಾಲೆ ಆರಂಭಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಸರ್ಕಾರದಿಂದ ಸೂಚನೆ ನೀಡಲಾಗಿದೆ. ಅಂತೆಯೇ ಜುಲೈ 1 ಶೈಕ್ಷಣಿಕ ಚಟುವಟಿಕೆಗಳು ಶುರುವಾಗಲಿದೆ.

ಕೊರೋನಾ ಕಾರಣದಿಂದಾಗಿ ಆನ್ಲೈನ್ ಮತ್ತು ಆಫ್ ಲೈನ್ ಮೂಲಕ ತರಗತಿಗಳು ನಡೆಯುತ್ತವೆ. ಭೌತಿಕ ತರಗತಿಗಳು ನಡೆಯುವುದಿಲ್ಲ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...