alex Certify ವಿದ್ಯಾರ್ಥಿಗಳಿಗೆ ಉಚಿತ ಇಂಟರ್ನೆಟ್, ಪ್ರತಿನಿತ್ಯ 2 ಜಿಬಿ ಡೇಟಾ ಫ್ರೀ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಉಚಿತ ಇಂಟರ್ನೆಟ್, ಪ್ರತಿನಿತ್ಯ 2 ಜಿಬಿ ಡೇಟಾ ಫ್ರೀ

ಚೆನ್ನೈ: ತಮಿಳುನಾಡು ವಿದ್ಯಾರ್ಥಿಗಳಿಗೆ ಉಚಿತವಾಗಿ ಇಂಟರ್ನೆಟ್ ಸೌಲಭ್ಯ ಕಲ್ಪಿಸಲಾಗುತ್ತಿದೆ. ತಮಿಳುನಾಡು ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಪ್ರತಿದಿನ ಉಚಿತವಾಗಿ 2 ಜಿಬಿ ಡೇಟಾದೊಂದಿಗೆ ನೆಟ್ ಸೌಲಭ್ಯ ನೀಡಲಾಗುವುದು.

ಏಪ್ರಿಲ್ ನಲ್ಲಿ ಪರೀಕ್ಷೆಗಳು ನಡೆಯಲಿರುವ ಹಿನ್ನೆಲೆಯಲ್ಲಿ 4 ತಿಂಗಳ ಕಾಲ ಉಚಿತ ಇಂಟರ್ನೆಟ್ ಸೌಲಭ್ಯ ಕಲ್ಪಿಸಲಾಗುತ್ತದೆ. ಆನ್ಲೈನ್ ಕ್ಲಾಸ್ ಗೆ ಅನುಕೂಲವಾಗುವಂತೆ ಈ ಕ್ರಮ ಕೈಗೊಳ್ಳಲಾಗಿದೆ. ಮಕ್ಕಳ ಆನ್ಲೈಲ್ ಕ್ಲಾಸ್ ಗೆ 2 ಜಿಬಿ ಡೇಟಾ ಬಳಸಿಕೊಳ್ಳಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...