alex Certify Operation Hasta : ನಾವು ಯಾವುದೇ ‘ಆಪರೇಷನ್’ ಮಾಡುತ್ತಿಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Operation Hasta : ನಾವು ಯಾವುದೇ ‘ಆಪರೇಷನ್’ ಮಾಡುತ್ತಿಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನಾವು ಯಾವುದೇ ಆಪರೇಷನ್ ಮಾಡುತ್ತಿಲ್ಲ, ಬ್ರೇಕ್ ಫಾಸ್ಟ್ ಸಭೆಯಲ್ಲಿ ಆಪರೇಷನ್ ಹಸ್ತದ ಬಗ್ಗೆ ಚರ್ಚೆ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಮ್ಮ ಪಕ್ಷಕ್ಕೆ ಹಾಲಿ ಶಾಸಕರೂ ಬರ್ತಾರೆ, ಮಾಜಿ ಶಾಸಕರೂ ಬರ್ತಾರೆ. ನಾವು ಯಾವುದೇ ಆಪರೇಷನ್ ಮಾಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಬ್ರೇಕ್ ಫಾಸ್ಟ್ ಸಭೆಯಲ್ಲಿ ಆಪರೇಷನ್ ಹಸ್ತದ ಬಗ್ಗೆ ಚರ್ಚೆಯೇ ಆಗಿಲ್ಲ. ಯಾರೆಲ್ಲಾ ಬರ್ತಾರೋ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ತೇವೆ. ನಾವು ಯಾವುದೇ ಆಪರೇಷನ್ ಮಾಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.  ಸಭೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಬಗ್ಗೆ ಚರ್ಚೆ ನಡೆಸಿಲ್ಲ, ಲೋಕಸಭೆ ಚುನಾವಣೆ, ಬರಗಾಲ ತಯಾರಿ ಬಗ್ಗೆ ಚರ್ಚೆ ನಡೆದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...