alex Certify BREAKING NEWS: ವಿಧಾನ ಪರಿಷತ್ ವಿಪಕ್ಷ ನಾಯಕರಾಗಿ ಬಿ.ಕೆ. ಹರಿಪ್ರಸಾದ್ ನೇಮಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ವಿಧಾನ ಪರಿಷತ್ ವಿಪಕ್ಷ ನಾಯಕರಾಗಿ ಬಿ.ಕೆ. ಹರಿಪ್ರಸಾದ್ ನೇಮಕ

ಬೆಂಗಳೂರು: ವಿಧಾನ ಪರಿಷತ್ ವಿಪಕ್ಷ ನಾಯಕರಾಗಿ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಹರಿಪ್ರಸಾದ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ

ವಿಧಾನ ಪರಿಷತ್ ಉಪನಾಯಕರಾಗಿ ಕೆ. ಗೋವಿಂದರಾಜ್ ಅವರನ್ನು ನೇಮಕ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ ಮುಖ್ಯ ಸಚೇತಕರಾಗಿ ಪ್ರಕಾಶ್ ರಾಥೋಡ್ ಅವರನ್ನು ನೇಮಕ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...