ಬೆಂಗಳೂರು : ಆರೋಗ್ಯ ಇಲಾಖೆಯ ಮುಂದಿನ ಎಲ್ಲಾ ಗ್ರೂಪ್ ಬಿ, ಸಿ ಮತ್ತು ಡಿ ಸಿಬ್ಬಂದಿಗಳ ವರ್ಗಾವಣೆಯನ್ನು ಕಡ್ಡಾಯವಾಗಿ ಕೌನ್ಸಿಲಿಂಗ್ ಕಾಯ್ದೆಯಡಿ ನಿರ್ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆದೇಶ ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮುಂದಿನ ಎಲ್ಲಾ ಗ್ರೂಪ್ ಬಿ, ಸಿ ಮತ್ತು ಡಿ ಸಿಬ್ಬಂದಿಗಳ ವರ್ಗಾವಣೆಯನ್ನು ಕಡ್ಡಾಯವಾಗಿ ಕೌನ್ಸಿಲಿಂಗ್ ಕಾಯ್ದೆ ಅನ್ವಯ (Regulation of Transfer of Medical Officers and Othe Staff Act 2011) denat ನಿರ್ವಹಿಸಲು ಆದೇಶ ಹೊರಡಿಸಿದ್ದಾರೆ.