alex Certify BREAKING : ‘ಆರೋಗ್ಯ ಇಲಾಖೆ’ಯ ಎಲ್ಲಾ ಸಿಬ್ಬಂದಿಗಳ ವರ್ಗಾವಣೆಯನ್ನು ಕೌನ್ಸಿಲಿಂಗ್ ಕಾಯ್ದೆಯ ಅನ್ವಯ ನಿರ್ವಹಿಸುವಂತೆ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ಆರೋಗ್ಯ ಇಲಾಖೆ’ಯ ಎಲ್ಲಾ ಸಿಬ್ಬಂದಿಗಳ ವರ್ಗಾವಣೆಯನ್ನು ಕೌನ್ಸಿಲಿಂಗ್ ಕಾಯ್ದೆಯ ಅನ್ವಯ ನಿರ್ವಹಿಸುವಂತೆ ಆದೇಶ

ಬೆಂಗಳೂರು : ಆರೋಗ್ಯ ಇಲಾಖೆಯ ಮುಂದಿನ ಎಲ್ಲಾ ಗ್ರೂಪ್ ಬಿ, ಸಿ ಮತ್ತು ಡಿ ಸಿಬ್ಬಂದಿಗಳ ವರ್ಗಾವಣೆಯನ್ನು ಕಡ್ಡಾಯವಾಗಿ ಕೌನ್ಸಿಲಿಂಗ್ ಕಾಯ್ದೆಯಡಿ ನಿರ್ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆದೇಶ ಹೊರಡಿಸಿದ್ದಾರೆ.

ಈ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆದೇಶ ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮುಂದಿನ ಎಲ್ಲಾ ಗ್ರೂಪ್ ಬಿ, ಸಿ ಮತ್ತು ಡಿ ಸಿಬ್ಬಂದಿಗಳ ವರ್ಗಾವಣೆಯನ್ನು ಕಡ್ಡಾಯವಾಗಿ ಕೌನ್ಸಿಲಿಂಗ್ ಕಾಯ್ದೆ ಅನ್ವಯ (Regulation of Transfer of Medical Officers and Othe Staff Act 2011) denat ನಿರ್ವಹಿಸಲು ಆದೇಶ ಹೊರಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...