alex Certify BIG NEWS: ‘ಕೆ ಕೆ ಆರ್‌ ಡಿ ಬಿ’ ಅಕ್ರಮ ತನಿಖೆಗೆ ಆದೇಶ; ಸಚಿವ ಪ್ರಿಯಾಂಕ್ ಖರ್ಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ‘ಕೆ ಕೆ ಆರ್‌ ಡಿ ಬಿ’ ಅಕ್ರಮ ತನಿಖೆಗೆ ಆದೇಶ; ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ‘KKRDB’ ಯಲ್ಲಿ ನಡೆದಿರುವ ಅಕ್ರಮಗಳನ್ನು ತನಿಖೆ ನಡೆಸಲು ಈಗ ಆದೇಶ ಮಾಡಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಪ್ರಿಯಾಂಕ್ ಖರ್ಗೆ ‘KKRDB’ ಯಲ್ಲಿ ನಡೆದಿರುವ ಅಕ್ರಮಗಳನ್ನು ತನಿಖೆ ನಡೆಸಲಾಗುವುದು ಎಂದು ನಾವು ವಾಗ್ದಾನ ನೀಡಿದ್ದೆವು. ಈಗ ಆದೇಶ ಮಾಡಲಾಗಿದೆ. ನಮ್ಮ ಭಾಗದ ಜನರ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ಹಣ ದುರುಪಯೋಗ ಪಡಿಸಿಕೊಂಡ, ಅಕ್ರಮದಲ್ಲಿ ಭಾಗಿಯಾಗಿದ್ದ ಎಲ್ಲರ ಮೇಲೂ ನಮ್ಮ ಸರ್ಕಾರ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಕೊಳ್ಳಲಿದೆ. ನಾವು ನುಡಿದಂತೆ ನಡೆಯುತ್ತೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...